ಚೆನ್ನೈ : ಭಾರತೀಯ ರೈಲ್ವೆ ಸೇವೆ ಆರಂಭವಾದ ಬಳಿಕ ಮೊದಲ ಬಾರಿಗೆ ಖಾಸಗಿ ಸಂಸ್ಥೆಗಳು ನಿರ್ವಹಿಸುವ ಪ್ರಯಾಣಿಕರ ರೈಲು ಸೇವೆ ಆರಂಭವಾಗಿದೆ.ದೇಶದ ಮೊದಲ ಖಾಸಗಿ ರೈಲು ಇದಾಗಿದೆ. ಕೇಂದ್ರ ಸರ್ಕಾರದ `ಭಾರತ್ ಗೌರವ್’ ಯೋಜನೆಯಡಿ ಚಾಲನೆಗೊಂಡ ಈ ರೈಲು ಕೊಯಮತ್ತೂರು ಮತ್ತು ಶಿರಡಿ ನಡುವೆ ಸಂಚರಿಸುತ್ತದೆ.ಜೂನ್ 14ರ ಸಂಜೆ ಕೊಯಮತ್ತೂರಿನಲ್ಲಿ ಖಾಸಗಿ ರೈಲುಸೇವೆಗೆ ಚಾಲನೆ ದೊರೆತಿದ್ದು, ರೈಲು ತಮಿಳುನಾಡಿನ ಕೊಯಮತ್ತೂರು ಉತ್ತರ ರೈಲು ನಿಲ್ದಾಣದಿಂದ ಶಿರಡಿ ನಡುವೆ ಸಂಚರಿಸುತ್ತದೆ. ಶಿರಡಿಗೆ ತಲುಪುವ