ನವದೆಹಲಿ : ಪ್ರಧಾನಿ ಮೋದಿಯವರು ಜಾರಿಗೆ ತಂದ ಫಿಟ್ ಇಂಡಿಯಾ ಯೋಜನೆಯನ್ನು ಉತ್ತೇಜಿಸುವ ಸಲುವಾಗಿ ಕೇಂದ್ರ ಸರ್ಕಾರ ಹೊಸ ಯೋಜನೆಯೊಂದನ್ನು ಜಾರಿಗೆ ತಂದಿದೆ. ಹೌದು. ದೇಶದ ಜನರು ಫಿಟ್ ಆಗಿ ಆರೋಗ್ಯವಾಗಿರಲು ಪ್ರಧಾನಿ ಮೋದಿಯವರು ಫಿಟ್ ಇಂಡಿಯಾ ಯೋಜನೆಯನ್ನು ಜಾರಿಗೆ ತಂದಿದ್ದರು. ಇದೀಗ ಈ ಯೋಜನೆಗೆ ಉತ್ತೇಜನ ನೀಡಲು ಪಿಯೂಷ್ ಗೋಯಲ್ ಫ್ರೀ ಪ್ಲಾಟ್ ಫಾರಂ ಟಿಕೆಟ್ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಅದರಂತೆ ದೆಹಲಿಯ ಆನಂದ್ ವಿಹಾರ್ ರೈಲ್ವೆ ನಿಲ್ದಾಣದಲ್ಲಿ