ಅಮರಾವತಿ : ಆಂಧ್ರಪ್ರದೇಶದಲ್ಲಿ ಕೊನಾರ್ಕ್ ಎಕ್ಸ್ ಪ್ರೆಸ್ ರೈಲು ಡಿಕ್ಕಿ ಹೊಡೆದ ಪರಿಣಾಮ ಐವರು ದಾರುಣವಾಗಿ ಮೃತಪಟ್ಟಿದ್ದಾರೆ.ಆಂಧ್ರ ಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಬಟುವಾ ಗ್ರಾಮದ ಬಳಿ ಸೋಮವಾರ ತಡರಾತ್ರಿ ಈ ಅವಘಡ ಸಂಭವಿಸಿದೆ. ಕೊಯಮತ್ತೂರು- ಸಿಲ್ಚಾರ್ ಎಕ್ಸ್ಪ್ರೆಸ್ ರೈಲಿನಿಂದ ಸಿಗಡಮ್ -ಚಿಪುರುಪಲ್ಲಿ ನಿಲ್ದಾಣಗಳ ನಡುವೆ ಇಳಿದು ಪಕ್ಕದ ಹಳಿಯತ್ತ ಪ್ರಯಾಣಿಕರು ಓಡಲು ಪ್ರಯತ್ನಿಸುತ್ತಿದ್ದರು.ಈ ವೇಳೆ ಅದೇ ಹಳಿಯಲ್ಲಿ ವೇಗವಾಗಿ ಬಂದ ಭುವನೇಶ್ವರ-ಮುಂಬೈ ಕೊನಾರ್ಕ್ ರೈಲು, ಹಳಿಯ ಮೇಲಿದ್ದ ಪ್ರಯಾಣಿಕರ ಮೇಲೆ