ಚೆನ್ನೈ : ಪಂಗುಣಿ ಆಚರಣೆಯ ಅಂಗವಾಗಿ ಕಲ್ಯಾಣಿಯಲ್ಲಿ ಸ್ನಾನಕ್ಕೆಂದು ತೆರಳಿದ ಐವರು ಪುರೋಹಿತರು ನೀರಿನಲ್ಲಿ ಮುಳುಗಿ ಸಾವನ್ನಪಿರುವ ಘಟನೆ ತಮಿಳುನಾಡಿನ ನಂಗನಲ್ಲೂರಿನ ಧರ್ಮಲಿಂಗೇಶ್ವರ ದೇವಸ್ಥಾನದ ಬಳಿ ನಡೆದಿದೆ. ಮೃತಪಟ್ಟವರನ್ನು ಸೂರ್ಯ (24), ರಾಘವನ್ (22), ಯೋಗೇಶ್ವರನ್ (23), ರಾಘವನ್ (18) ಹಾಗೂ ವನೇಶ್ (20) ಎಂದು ಗುರುತಿಸಲಾಗಿದೆ. ಪಂಗುಣಿ ಆಚರಣೆಯ ಅಂಗವಾಗಿ ನಂಗನಲ್ಲೂರಿನ ಧರ್ಮಲಿಂಗೇಶ್ವರ ದೇವಾಸ್ಥಾನದ ಪುರೋಹಿತರು 10:30ರ ವೇಳೆಗೆ ಸ್ನಾನಕ್ಕೆಂದು ಮೂವರಸಂಪೇಟ್ ದೇವಸ್ಥಾನದ ಬಳಿಯಿದ್ದ ಕಲ್ಯಾಣಿಗೆ ತೆರಳಿದ್ದರು.ಈ