ನವದೆಹಲಿ: ಪಂಚರಾಜ್ಯಗಳ ಚುನಾವಣೆಯ ಫಲಿತಾಂಶಕ್ಕಾಗಿ ದೇಶದ ಜನತೆ ನಿರೀಕ್ಷಿಸುತ್ತಿದ್ದಾರೆ. ಸಮೀಕ್ಷೆಯ ಪ್ರಕಾರ ಬಿಜೆಪಿ ಪಕ್ಷ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.