ಬೆಂಗಳೂರಿನಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕರ ಪರವಾಗಿ ರಾಜ್ಯಸಭೆ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಬ್ಯಾಟ್ ಬೀಸಿದ್ದಾರೆ.