ಪಾಟ್ನಾ : ಪ್ರಾಣಿ ಪರೀಕ್ಷಿಸಲು ಕರೆಸಿದ್ದ ಪಶುವೈದ್ಯನನ್ನು ಅಪಹರಿಸಿ ಬಲವಂತವಾಗಿ ಮದುವೆ ಮಾಡಿಸಿದ ಘಟನೆ ಬಿಹಾರದ ಬೇಗುಸರಾಯ್ನಲ್ಲಿ ನಡೆದಿದೆ.ಸಂತ್ರಸ್ತನ ತಂದೆ ಈ ಕುರಿತು ಮಾತನಾಡಿದ್ದು, ನನ್ನ ಮಗನನ್ನು 12 ಗಂಟೆ ರಾತ್ರಿಗೆ ಪ್ರಾಣಿಯೊಂದಕ್ಕೆ ಆರೋಗ್ಯ ಸರಿಯಿಲ್ಲ ಎಂದು ಕರೆಸಿಕೊಂಡಿದ್ದರು. ಈ ವೇಳೆ ಮೂವರು ಬಂದು ನನ್ನ ಮಗನನ್ನು ಅಪಹರಿಸಿಕೊಂಡು ಹೋಗಿದ್ದಾರೆ.ವಿಷಯ ತಿಳಿದು ನಮಗೆ ಗಾಬರಿಯಾಯಿತು. ಅದಕ್ಕೆ ನಾನು ಪೊಲೀಸರಿಗೆ ದೂರು ಕೊಟ್ಟಿದ್ದೇವೆ ಎಂದು ಹೇಳಿದರು.ಬೇಗುಸರಾಯ್ ಎಸ್ಪಿ ಯೋಗೇಂದ್ರ ಕುಮಾರ್ ಈ