ನವದೆಹಲಿ : ಆಜಾದಿ ಕಾ ಅಮೃತ್ ಮಹೋತ್ಸವ್ ಅಂಗವಾಗಿ ಕೇಂದ್ರ ಸರ್ಕಾರ ಹಮ್ಮಿಕೊಂಡಿರುವ ಹರ್ ಘರ್ ತಿರಂಗಾ ಅಭಿಯಾನದ ಭಾಗವಾಗಿ ಬಲವಂತವಾಗಿ ಬಡವರಿಗೆ ಧ್ವಜ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ.ಹರಿಯಾಣದ ಕರ್ನಾಲ್ನ ಪಡಿತರ ಡಿಪೋಗಳಲ್ಲಿ ಬಲವಂತವಾಗಿ ಧ್ವಜ ಮಾರಾಟ ಮಾಡಲಾಗ್ತಿದೆ. ಧ್ವಜ ಖರೀದಿ ಮಾಡಲೇಬೇಕು,ಇಲ್ಲ ಅಂದ್ರೆ ಈ ತಿಂಗಳ ಪಡಿತರ ನೀಡಲ್ಲ ಎಂಬ ಬೆದರಿಕೆಯನ್ನು ಹಾಕಲಾಗುತ್ತಿದೆ. ಈ ವಿಡಿಯೋ ವೈರಲ್ ಆಗಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಎಐಸಿಸಿ ನಾಯಕ ರಾಹುಲ್