ಮಹಾರಾಷ್ಟ್ರ: ಮಹಾರಾಷ್ಟ್ರದಲ್ಲಿ ಬಿಜೆಪಿ ,ಎನ್ ಸಿಪಿ ಸೇರಿ ಸರ್ಕಾರ ರಚಿಸಿದ ಹಿನ್ನಲೆಯಲ್ಲಿ ಬಿಜೆಪಿಗೆ ಬೆಂಬಲಿಸಿದ ಅಜಿತ್ ಪವಾರ್ ವಿರುದ್ಧ ಶಿವಸೇನೆ ತೀವ್ರ ವಾಗ್ದಾಳಿ ನಡೆಸಿದೆ.