ಲೋಕಸಭೆಯ ಮಾಜಿ ಸ್ಪೀಕರ್​ ಸೋಮನಾಥ ಚಟರ್ಜಿ ಆರೋಗ್ಯ ಸ್ಥಿತಿಯಲ್ಲಿ ಏರುಪೇರು

ಕೋಲ್ಕತ್ತಾ, ಭಾನುವಾರ, 12 ಆಗಸ್ಟ್ 2018 (15:17 IST)

ಕೋಲ್ಕತ್ತಾ : ಹಿರಿಯ ಕಮ್ಯೂನಿಸ್ಟ್ ಮುಖಂಡ ಮತ್ತು ಲೋಕಸಭೆಯ ಮಾಜಿ ಸ್ಪೀಕರ್​ ಸೋಮನಾಥ ಚಟರ್ಜಿ ಅವರ  ಸ್ಥಿತಿ ಗಂಭೀರವಾಗಿದೆ ಎಂಬುದಾಗಿ ತಿಳಿದುಬಂದಿದೆ.


89 ವರ್ಷಗಳ ಸೋಮನಾಥ್ ಚಟರ್ಜಿ ಅವರು ವಯೋಸಹಜ ಅನಾರೋಗ್ಯ ಸಮಸ್ಯೆಗಳಿಂದ ಹಾಗು ಕಿಡ್ನಿ ಸೋಂಕಿನಿಂದ ಬಳಲುತ್ತಿದ್ದರು. ಅವರನ್ನು ಕೋಲ್ಕತಾದ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಾಲುಗುತ್ತಿದ್ದು, ಇದೀಗ ಕೃತಕ ಉಸಿರಾಟದ ವ್ಯವಸ್ಥೆಯನ್ನೂ ಕೂಡ ಅಳವಡಿಸಲಾಗಿದೆ ಎಂದು ತಿಳಿದುಬಂದಿದೆ.


ಹತ್ತು ಬಾರಿ ಲೋಕಸಭೆಗೆ ಆಯ್ಕೆಯಾಗಿರುವ ಸೋಮನಾಥ ಚಟರ್ಜಿ 13ನೇ ಲೋಕಸಭೆಯ ಸ್ಪೀಕರ್​ ಆಗಿ ಕಾರ್ಯನಿರ್ವಹಿಸಿದ್ದರು. ಎಡರಂಗದ ಅಗ್ರಮಾನ್ಯ ನಾಯಕರೆನಿಸಿಕೊಂಡಿದ್ದ ಸೋಮನಾಥ ಚಟರ್ಜಿ ಅವರನ್ನು 2008ರಲ್ಲಿ ಸಿಪಿಎಂನಿಂದ ಉಚ್ಚಾಟಿಸಲಾಗಿತ್ತು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಬಿಜೆಪಿಯವರಂತೆ ಸದನದಲ್ಲಿ ಸಿಎಂ ಬ್ಲೂ ಫಿಲಂ ನೋಡ್ಬೇಕಾ ಎಂದ ಎಂಎಲ್ಸಿ!

ಸಿಎಂ ಕುಮಾರಸ್ವಾಮಿ ನಾಟಿ ಮಾಡಿರುವುದಕ್ಕೆ ಬಿಜೆಪಿ ಟೀಕೆ ಮಾಡಿದ ಬೆನ್ನಲ್ಲೇ ಬಿಜೆಪಿ ನಾಯಕರ ವಿರುದ್ಧ ...

news

ಕಸ್ತೂರಿ ರಂಗನ್ ವರದಿ: ಸುಪ್ರೀಂ ಕೋರ್ಟಗೆ ಸರಕಾರ ವರದಿ ಸಲ್ಲಿಸಲಿ

ಕಸ್ತೂರಿ ರಂಗನ್ ವರದಿ ಸುಪ್ರೀಂ ಕೋರ್ಟ್ ಗೆ ವರದಿ ಸಲ್ಲಿಸಲು ಆಗಸ್ಟ್ 25 ಕೊನೆಯ ದಿನವಾಗಿದೆ. ಆದರೂ ಈಗಲೂ ...

news

ಸಿಎಂ ಭತ್ತ ನಾಟಿ: ಮಾಜಿ ಸಿಎಂ ಶೆಟ್ಟರ್ ಟಾಂಗ್

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಭತ್ತ ನಾಟಿ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಜಗದೀಶ್ ಶೆಟ್ಟರ ಟಾಂಗ್ ...

news

ರಾಹುಲ್ ಗಾಂಧಿ ಭೇಟಿ: ಕಾವೇರಿರುತ್ತಿದೆ ಕಾರಂಜಾ ಸಂತ್ರಸ್ಥರ ಧರಣಿ

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಲೋಕಸಭೆ ಚುನಾವಣೆ ಪ್ರಚಾರಕ್ಕೆ ರಣಕಹಳೆ ಮೊಳಗಿಸಲು ಗಡಿ ಜಿಲ್ಲೆ ಬೀದರ್ ಗೆ ...