ಸಿಎಂ ಸಿದ್ದರಾಮಯ್ಯ ಉತ್ತಮವಾಗಿ ಜನಪರ ಸರಕಾರ ನಡೆಸುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಶ್ಲಾಘಿಸಿದ್ದಾರೆ. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು , ಸಿಎಂ ಸಿದ್ದರಾಮಯ್ಯ ಸಾಮಾಜಿಕ ನ್ಯಾಯ, ಸಿದ್ದಾಂತಕ್ಕೆ ನ್ಯಾಯ ಒದಗಿಸಿದ್ದಾರೆ. ರೈತರ ಸಾಲ ಮನ್ನಾ ಮಾಡುವ ಮೂಲಕ ರೈತರ ಸಂಕಷ್ಟಕ್ಕೆ ಪರಿಹಾರ ಒದಗಿಸಿದ್ದಾರೆ ಎಂದು ತಿಳಿಸಿದ್ದಾರೆ. ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ಕಾಂಗ್ರೆಸ್ ಸರಕಾರ ಜನಹಿತಕ್ಕಾಗಿ ಸೇವೆ ಸಲ್ಲಿಸಿದೆ. ಸಿದ್ದರಾಮಯ್ಯರದ್ದು