ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶರ ವಿರುದ್ಧ ಮಾಜಿ ಸಿಬ್ಬಂದಿಯಿಂದ ಲೈಂಗಿಕ ದೌರ್ಜನ್ಯದ ಆರೋಪ

ನವದೆಹಲಿ, ಶನಿವಾರ, 20 ಏಪ್ರಿಲ್ 2019 (13:08 IST)

ನವದೆಹಲಿ : ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರಾದ ರಂಜನ್ ಗೊಗೊಯ್ ವಿರುದ್ಧ ಸುಪ್ರೀಂ ಕೋರ್ಟಿನ ಮಾಜಿ ಸಿಬ್ಬಂದಿಯೊಬ್ಬರು ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದಾರೆ.


ಅಕ್ಟೋಬರ್ 11, 2018 ರಂದು ರಂಜನ್ ಗೊಗೊಯ್ ಅವರು ನನ್ನನ್ನು ಬಲವಂತವಾಗಿ ಅಪ್ಪಿಕೊಂಡು ನೀಡಿದ್ದಲ್ಲದೇ ನನ್ನ ಕುಟುಂಬಕ್ಕೂ   ಎಂದು ಮಹಿಳೆ ಆರೋಪಿಸಿ 22 ನ್ಯಾಯಧೀಶರಿಗೆ ಅಫಿಡವಿಟ್ ಸಲ್ಲಿಸಿದ್ದಾರೆ. ಮಹಿಳೆ ಬರೆದ ಪತ್ರವನ್ನು ಸ್ಕ್ರೋಲ್, ದಿ ವೈರ್, ಕ್ಯಾರವನ್ ವೆಬ್‍ಸೈಟ್‍ಗಳು ಪ್ರಕಟಿಸಿವೆ.


ಆದರೆ ನನ್ನ ಮೇಲಿನ ಸುಳ್ಳು ಹಾಗೂ ಅಶ್ಲೀಲವಾಗಿದೆ. ನನ್ನ ಬ್ಯಾಂಕ್ ಖಾತೆಯಲ್ಲಿ 6.8 ಲಕ್ಷ ರೂ. ಇದ್ದು, 20 ವರ್ಷಗಳ ಕಾಲ ಸೇವೆ ಸಲ್ಲಿಸಿದ ನನಗೆ ಸಿಕ್ಕಿದ ಪ್ರಶಸ್ತಿ ಇದು ಎಂದು ಹೇಳಿ ತನ್ನ ವಿರುದ್ಧ ಕೇಳಿ ಬಂದ ಆರೋಪವನ್ನು ರಂಜನ್ ಗೊಗೋಯ್ ಅವರು ತಳ್ಳಿ ಹಾಕಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮಳೆಗೆ ಭಾರಿ ಹಾನಿ; ರಾಜಕಾಲುವೆ ಬ್ಲಾಕ್

ಭಾರಿ ಮಳೆಗೆ ರಾಜಧಾನಿಯ ಕೆಲವು ಪ್ರದೇಶಗಳು ತತ್ತರಗೊಂಡಿವೆ. ರಾಜಕಾಲುವೆ ಅಲ್ಲಲ್ಲಿ ಬ್ಲಾಕ್ ಆಗಿದ್ದು ...

news

ಶಾಸಕರ ಮನೆಗೆ ಕನ್ನ; ದೋಚಿಕೊಂಡು ಹೋಗಿದ್ದು ಏನೆಲ್ಲಾ?

ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಶಾಸಕರೊಬ್ಬರ ಮನೆಗೆ ಕನ್ನ ಹಾಕಿರುವ ಘಟನೆ ನಡೆದಿದೆ.

news

ಬಿ.ಎಲ್ ಸಂತೋಷ್ ಗೆ ಹೇಳಿಕೆಗೆ ತಿರುಗೇಟು ನೀಡಿದ ಸಿದ್ಧರಾಮಯ್ಯ

ಬೆಳಗಾವಿ : ಸಿದ್ದರಾಮಯ್ಯನ ಆತ್ಮ ಕೊಪ್ಪಳದಲ್ಲಿದೆ ಎಂಬ ಬಿ.ಎಲ್ ಸಂತೋಷ್ ಗೆ ಹೇಳಿಕೆಗೆ ಇದೀಗ ಸಿದ್ಧರಾಮಯ್ಯ ...

news

ಮೋದಿಯಂತಹ ಕ್ರಿಮಿನಲ್ ನನ್ನು ನಾನು ನೋಡಿಯೇ ಇಲ್ಲ- ನಟಿ ವಿಜಯಶಾಂತಿ ವಿವಾದಾತ್ಮಕ ಹೇಳಿಕೆ

ಕಲಬುರಗಿ : ಪ್ರಧಾನಿ ಮೋದಿ ನಂಬರ್ ಒನ್ ಕ್ರಿಮಿನಲ್. ಮೋದಿಯಂತಹ ಕ್ರಿಮಿನಲ್ ನನ್ನು ನಾನು ನೋಡಿಯೇ ಇಲ್ಲ ...