Normal 0 false false false EN-US X-NONE X-NONE ನವದೆಹಲಿ : ನಿಯಮ ಉಲ್ಲಂಘಿಸಿದ ಹಿನ್ನಲೆಯಲ್ಲಿ ಕೇಂದ್ರದ ಮಾಜಿ ಸಚಿವ ಅನಂತ್ ಕುಮಾರ್ ಹೆಗಡೆ ಅವರ ಟ್ವೀಟರ್ ಖಾತೆಯನ್ನು ಲಾಕ್ ಮಾಡಲಾಗಿದೆ. ಕೇಂದ್ರದ ಮಾಜಿ ಸಚಿವ ಅನಂತ್ ಕುಮಾರ್ ಹೆಗಡೆ, ಟ್ವಿಟರ್ ಭಾರತ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಟ್ವೀಟ್ ವೊಂದನ್ನು ಮಾಡಿದ್ದರು. ನಿಯಮ ಉಲ್ಲಂಘನೆ ಆಗಿರುವ ಕಾರಣದಿಂದ ಈ ಟ್ವಿಟ್ ನ್ನು ತೆಗೆದುಹಾಕುವಂತೆ ಟ್ವಿಟರ್