ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅನೇಕ ತಲೆಮಾರುಗಳಿಗೆ ಸ್ಫೂರ್ತಿ ನೀಡಿದ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರಂತೆ ಎಂದು ಕೇಂದ್ರ ಸಚಿವ ಮಹೇಶ್ ಶರ್ಮಾ ಹೊಗಳಿಕೆಯ ಸುರಿಮಳೆಗೈದಿದ್ದಾರೆ.