ಇತ್ತೀಚೆಗೆ ನಡೆದ ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶದ ಬಗ್ಗೆ ಇಡೀ ದೇಶವೇ ಕುತೂಹಲದಿಂದ ಕಾಯುತ್ತಿದೆ. ಪಶ್ಚಿಮ ಬಂಗಾಲ, ತಮಿಳುನಾಡು, ಕೇರಳ ಮತ್ತು ಅಸ್ಸಾಂ ರಾಜ್ಯಗಳ ಎಕ್ಸಿಟ್ ಪೋಲ್ ಫಲಿತಾಂಶ ಏನಾಗಬಹುದು ನೋಡಿ. ದೇವರ ನಾಡು ಕೇರಳ ಯಾರ ಮುಡಿಗೆ ದೇವರ ನಾಡು ಎಂದೇ ಖ್ಯಾತಿ ಪಡೆದಿರುವ ಕೇರಳದಲ್ಲಿ ಈ ಬಾರಿ ಆಡಳಿತಾರೂಢ ಎಲ್ ಡಿಎಫ್, ವಿಪಕ್ಷ ಯುಡಿಎಫ್ ಜೊತೆಗೆ ಕೆಲವು ಕ್ಷೇತ್ರಗಳಲ್ಲಿ ಬಿಜೆಪಿ ಕೂಡಾ ಟಫ್ ಫೈಟ್ ನೀಡಿದೆ.