ತೆಲಂಗಾಣ: ನಾಲ್ಕು ವರ್ಷದ ಬಾಲಕನನ್ನು ಅಪಹರಿಸಿ ಹಣಕ್ಕಾಗಿ ಬೇಡಿಕೆಯಿಟ್ಟ ದುಷ್ಕರ್ಮಿ ಬಳಿಕ ಹಣ ಸಿಗದೇ ಇದ್ದಾಗ ಹತ್ಯೆ ಮಾಡಿದ ಘಟನೆ ತೆಲಂಗಾಣದಲ್ಲಿ ನಡೆದಿದೆ.