ಚೆನ್ನೈ : ಆಪಲ್ ಇಂಕ್ ತಮಿಳುನಾಡಿನಲ್ಲಿ ಐಫೋನ್-15ರ ಉತ್ಪಾದನೆ ಪ್ರಾರಂಭಿಸಿದೆ. ಫಾಕ್ಸ್ಕಾನ್ ಟೆಕ್ನಾಲಜಿ ಗ್ರೂಪ್ ಘಟಕವು ಶ್ರೀಪೆರಂಬದೂರಿನಲ್ಲಿರುವ ಉತ್ಪಾದನೆಗೆ ಬೇಕಾದ ಎಲ್ಲ ಸಿದ್ಧತೆ ಆರಂಭಿಸಿದೆ. ಈ ಮೂಲಕ ಭಾರತ ಮತ್ತು ಚೀನಾದಲ್ಲಿನ ಮುಖ್ಯ ಉತ್ಪಾದನಾ ನೆಲೆಯ ಅಂತರವನ್ನ ಮತ್ತಷ್ಟು ಕಡಿಮೆಗೊಳಿಸುವ ಪ್ರಯತ್ನಕ್ಕೆ ಮುಂದಾಗಿದೆ. ಹೊಸ ಐಫೋನ್ ಬಿಡುಗಡೆ ದಿನಾಂಕವನ್ನ ಸೆಪ್ಟೆಂಬರ್ 12 ರಂದು ಘೋಷಿಸುವ ಸಾಧ್ಯತೆಯಿದೆ. ಚೀನಾದ (ಅhiಟಿಚಿ) ಘಟಕಗಳು ಹೊಸ ಸಾಧನಗಳ ಪೂರೈಕೆ ಆರಂಭಿಸಿದ್ದು, ಇದಾದ ಒಂದು ವಾರಗಳ ಬಳಿಕ