ಪಣಜಿ : ರಾಜ್ಯದ ಜನರಿಗೆ ಮೂರು ಎಲ್ಪಿಜಿ ಸಿಲಿಂಡರ್ಗಳನ್ನು ಉಚಿತವಾಗಿ ನೀಡಲು 40ಕೋಟಿ ರೂ. ಮೊತ್ತವನ್ನು ನೀಡುವುದಾಗಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಘೋಷಿಸಿದರು.