ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್ ಅಂತ್ಯದವರೆಗೆ ಉಚಿತ ರೇಷನ್ ಕೊಡುವುದಾಗಿ ಘೋಷಣೆ ಮಾಡಿದ ಬೆನ್ನಲ್ಲೆ, ಸಿಎಂ ಮಹತ್ವದ ಆದೇಶ ಹೊರಡಿಸಿದ್ದಾರೆ. 2021 ರ ಜೂನ್ ವರೆಗೆ ಉಚಿತವಾಗಿ ಸರಕಾರ ರೇಷನ್ ಕೊಡಲಿದೆ ಎಂದು ಮುಖ್ಯಮಂತ್ರಿ ಆದೇಶ ಹೊರಡಿಸಿದ್ದಾರೆ.ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಈ ಘೋಷಣೆ ಮಾಡಿದ್ದು, ಇದರಿಂದ ರಾಜ್ಯದ ಜನರಿಗೆ ಅನುಕೂಲವಾಗಲಿದೆ ಎಂದಿದ್ದಾರೆ. ಇದೇ ವೇಳೆ ರಾಜ್ಯದ ಜನರು ಸಾಮಾಜಿಕ ಅಂತರ, ಸಭೆ ಸಮಾರಂಭಗಳಲ್ಲಿ 50 ಜನರು ಹಾಗೂ