ನವದೆಹಲಿ : ಪೋನ್ ಪಾಸ್ ವರ್ಡ್ ಹಂಚಿಕೊಳ್ಳಲು ನಿರಾಕರಿಸಿದ 12ನೇ ತರಗತಿಯ ವಿದ್ಯಾರ್ಥಿಯನ್ನು 20 ವರ್ಷದ ವ್ಯಕ್ತಿ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ವಾಯುವ್ಯ ದೆಹಲಿಯ ಪಿತಾಂಪುರ ಪ್ರದೇಶದಲ್ಲಿ ನಡೆದಿದೆ. ಮೃತನ ತಂದೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದು, ಮನೆಗೆ ಬಂದಾಗ ಮಗ ಕಾಣದಿದ್ದಾಗ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರಿಗೆ ಹುಡುಗನ ಕೊಳೆಯ ಶವ ಪತ್ತೆಯಾಗಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.ತನಿಖೆಯ ವೇಳೆ 100ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮರಾಗಳನ್ನು ಪರಿಶೀಲಿಸಿದಾಗ