ಲಕ್ನೋ : ಮದುವೆ ಮೆರವಣಿಗೆ ಸಂದರ್ಭದಲ್ಲಿ ವರನೊಬ್ಬ ಖುಷಿಯಿಂದ ಗುಂಡು ಹಾರಿಸಿದಾಗ ಅಲ್ಲೇ ಇದ್ದ ಸ್ನೇಹಿತನಿಗೆ ತಗುಲಿ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.ಮನೀಶ್ ಮಧೇಶಿಯಾ ವರ ಹಾಗೂ ಬಾಬು ಲಾಲ್ ಯಾದವ್ ಮೃತ ಸ್ನೇಹಿತ. ಸೋನಭದ್ರ ಜಿಲ್ಲೆಯ ಬ್ರಹ್ಮನಗರ ಪ್ರದೇಶದಲ್ಲಿ ಈತನನ್ನು ಕುದುರೆ ಮೇಲೆ ಮರೆವಣಿಗೆ ಮಾಡಿದ್ದರು. ಆ ಸಂದರ್ಭದಲ್ಲಿ ಸುತ್ತಲೂ ಜನರು ಕೂಡಿಕೊಂಡಿದ್ದರು.ಖುಷಿಯಿಂದ ಸಂಭ್ರಮಿಸುತ್ತಿದ್ದ ವರ ಮನೀಶ್ ಮಧೇಶಿಯಾ ತನ್ನ ಬಳಿ ಇದ್ದ ಸ್ನೇಹಿತ ಯಾದವ್ ಅವರ