ತಿರುವನಂತಪುರಂ : ತಂತ್ರಜ್ಞಾನ ಬೆಳೆದಂತೆ ಈಗ ಪ್ರತಿಯೊಬ್ಬರ ಕೈಯಲ್ಲೂ ಟಚ್ಸ್ಕ್ರೀನ್ ಮೊಬೈಲ್ಗಳಿವೆ.ಕಂಪ್ಯೂಟರ್ ಬಳಕೆಯೂ ಹೆಚ್ಚಾಗಿದೆ. ಡಿಜಿಟಲೀಕರಣ ಹಾಗೂ ಪರಿಸರ ಕಾಳಜಿ ಪ್ರೋತ್ಸಾಹಕ್ಕೆ ಕೇರಳದ ಮೂರು ಕೋರ್ಟ್ಗಳು ಮುಂದಾಗಿದ್ದು, ಕೋರ್ಟ್ಗಳಲ್ಲಿ ಕಾಗದ ರಹಿತ ನ್ಯಾಯಾಂಗ ವ್ಯವಸ್ಥೆ ಜಾರಿಗೆ ಮುನ್ನುಡಿ ಬರೆದಿವೆ.ಕೇರಳದ 3 ಕೋರ್ಟ್ಗಳಲ್ಲಿ ಕಾಗರ ರಹಿತ ಪ್ರಕ್ರಿಯೆ ಈಗಾಗಲೇ ಚಾಲ್ತಿಯಲ್ಲಿದೆ. ಕೇರಳ ಹೈಕೋರ್ಟ್ ಆ.1ರಿಂದ ಇದನ್ನು ಅಳವಡಿಸಿಕೊಂಡಿದೆ. ನ್ಯಾಯಾಂಗ ವ್ಯವಸ್ಥೆಯ ಯಾವುದೇ ಕಾರ್ಯ ಹಾಗೂ ಪ್ರಕ್ರಿಯೆಗಳು ಕಾಗದ ರಹಿತವಾಗಿ ನಡೆಯಲಿವೆ.ಈ ಕ್ರಮ