ನೂರಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಅಂಪೈರ್ ಆಗಿದ್ದ ಪಾಕಿಸ್ತಾನದ ಅಸಾದ್ ರೌಫ್ ಲಾಹೋರ್ನ ಲಾಂಡಾ ಬಜಾರ್ನಲ್ಲಿ ಚಪ್ಪಲಿ, ಬಟ್ಟೆ ಅಂಗಡಿ ಇಟ್ಟು ವ್ಯಾಪಾರ ಮಾಡುತ್ತಿರುವ ಬಗ್ಗೆ ಸ್ಥಳೀಯ ಮಾಧ್ಯಮ ವರದಿ ಮಾಡಿದೆ.