ಚಂಡೀಗಢ : ಕಚೇರಿ, ಸಾರ್ವಜನಿಕ ಸ್ಥಳ ಹೀಗೆ ಕೆಲವೆಡೆ ಮದ್ಯಪಾನ ಮಾಡೋದು ನಿಷೇಧ. ಆದರೆ ಹರ್ಯಾಣದ ಸರ್ಕಾರ ಎಣ್ಣೆ ಪ್ರಿಯರಿಗೆ ಒಂದು ಸಿಹಿ ಸುದ್ದಿ ನೀಡಿದೆ.