ಡೆಹ್ರಾಡೂನ್ : ಮದುವೆ ಮುಗಿಸಿಕೊಂಡು ವಾಪಸ್ ಬರುತ್ತಿದ್ದ ವಾಹನ ಕಂದಕಕ್ಕೆ ಬಿದ್ದು 14 ಮಂದಿ ದಾರುಣ ಸಾವಿಗೀಡಾಗಿರುವ ಘಟನೆ ಉತ್ತರಾಖಂಡದಲ್ಲಿ ನಡೆದಿದೆ. ಇಂದು ಮುಂಜಾನೆ ಅಪಘಾತ ಸಂಭವಿಸಿದೆ. ಜನರು ಪ್ರಯಾಣಿಸುತ್ತಿದ್ದ ವಾಹನವು ಸುಖಿಧಾಂಗ್ ರೀತಾ ಸಾಹಿಬ್ ರಸ್ತೆಯ ಬಳಿಯ ಕಂದಕ್ಕೆ ಬಿದ್ದಿದೆ ಎಂದು ಕುಮಾನ್ ಡೆಪ್ಯುಟಿ ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ (ಡಿಐಜಿ) ನೀಲೇಶ್ ಆನಂದ್ ಭರ್ನೆ ಅವರು ತಿಳಿಸಿದ್ದಾರೆ. ಜನರು ಮದುವೆ ಸಮಾರಂಭ ಮುಗಿಸಿಕೊಂಡು ವಾಪಸ್ಸಾಗುತ್ತಿದ್ದರು. ಈ ವೇಳೆ