ಪಾಟ್ನಾ : ತವರು ಮನೆಯಿಂದ ಪತ್ನಿಯನ್ನು ಕರೆದುಕೊಂಡು ಬರಲು ಹೋಗಿದ್ದ ವ್ಯಕ್ತಿಯೊಬ್ಬ,ತನ್ನ ಹೆಂಡತಿ ಮನೆಗೆ ಬರಲು ನಿರಾಕರಿಸಿದ ನಂತರ ವ್ಯಕ್ತಿ ತನ್ನ ನಾದಿನಿಯೊಂದಿಗೆ ಪರಾರಿಯಾಗಿರುವ ಘಟನೆ ಬಿಹಾರದ ಛಪ್ರಾ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ.ಕೃಷ್ಣರಾಮ್ ಎಂಬ ವ್ಯಕ್ತಿ ತನ್ನ ಹೆಂಡತಿ ಸಂಕಾಂತಿ ದೇವಿಯನ್ನು ಮರಳಿ ಕರೆತರಲು ಅತ್ತೆಯ ಮನೆಗೆ ಹೋಗಿದ್ದಾಗ, ಆಕೆ ಅವನೊಂದಿಗೆ ಬರಲು ನಿರಾಕರಿಸಿದ್ದಾಳೆ. ಇದರಿಂದ ಕೃಷ್ಣರಾಮ್ ತನ್ನ ಅಪ್ರಾಪ್ತ ನಾದಿನಿಯನ್ನು ಪುಸಲಾಯಿಸಿ, ಸುಳ್ಳು ಭರವಸೆ ನೀಡಿ ಆಕೆಯೊಂದಿಗೆ ಓಡಿ