ಗ್ಯಾನವಾಪಿ ಮಸೀದಿ ಸರ್ವೆ ಪ್ರಕರಣದಲ್ಲಿ ಕೆಳ ನ್ಯಾಯಾಲಯದ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಸುಪ್ರೀಂ ಕೋರ್ಟ್ನಿಂದ ಸಮೀಕ್ಷೆಗೆ ತಡೆ ನೀಡಬೇಕೆಂದು ಅರ್ಜಿಯಲ್ಲಿ ಕೋರಲಾಗಿದೆ. ಸುಪ್ರೀಂ ಕೋರ್ಟ್ ಮುಂದಿನ ವಾರ ವಿಚಾರಣೆ ನಡೆಸುವ ಸಾಧ್ಯತೆ ಇದೆ. ನಾನು ಇನ್ನೂ ಈ ಅರ್ಜಿ ನೋಡಿಲ್ಲ, ಪರಿಶೀಲಿಸಿ ಈ ಬಗ್ಗೆ ಹೇಳುತ್ತೇನೆ ಎಂದು ಶುಕ್ರವಾರ ಮುಖ್ಯ ನ್ಯಾಯಮೂರ್ತಿ ಎನ್, ವಿ, ರಮಣ ಅವರು ತಿಳಿಸಿದ್ದಾರೆ. ಗ್ಯಾನವಾಪಿ ಪ್ರಕರಣದಲ್ಲಿ ವಾರಣಾಸಿ ನ್ಯಾಯಾಲಯದ