ಸಹರಾನ್ ಪುರ : ಮನೆಗೆ ನುಗ್ಗಿದ ನಾಲ್ವರು ದರೋಡೆಕೋರರು ಹುಡುಗಿಯ ಮೇಲೆ ಸಾಮೂಹಿಕ ಮಾನಭಂಗ ಎಸಗಿ 4.67 ಲಕ್ಷ ರೂಗಳನ್ನು ಲೂಟಿ ಮಾಡಿದ ಘಟನೆ ಉತ್ತರ ಪ್ರದೇಶದ ಸಹರಾನ್ ಪುರದಲ್ಲಿ ನಡೆದಿದೆ. ಮಧ್ಯರಾತ್ರಿ ಮನೆಗೆ ನುಗ್ಗಿದ ನಾಲ್ವರು ದರೋಡೆಕೋರರು ಮನೆಯ ಮಾಲೀಕರನ್ನು ಒತ್ತಾಯಾಳಾಗಿ ಇಟ್ಟುಕೊಂಡು 4.67 ಲಕ್ಷ ರೂಗಳನ್ನು ಮತ್ತು ಚಿನ್ನಾಭರಣಗಳನ್ನು ಲೂಟಿ ಮಾಡಿದ್ದಾರೆ. ಬಳಿಕ ಮನೆಯಲ್ಲಿದ್ದ ಹುಡುಗಿಯನ್ನು ಅಪಹರಿಸಿ ಹತ್ತಿರದ ಕಬ್ಬಿನ ಗದ್ದೆಗೆ ಕರೆದೊಯ್ದು ಮಾನಭಂಗ ಎಸಗಿದ್ದಾರೆ. ಪ್ರಜ್ಞೆ ಬಂದ