ಹೈದರಾಬಾದ್ : ಮರ್ಸಿಡಿಸ್ ಕಾರಿನಲ್ಲಿ ಅಪ್ರಾಪ್ತೆಯೊಬ್ಬಳ ಮೇಲೆ ಸಾಮೂಹಿಕ ಅತ್ಯಚಾರವೆಸಗಿರುವ ಘಟನೆ ಮೇ 28 ರಂದು ಹೈದರಾಬಾದ್ನಲ್ಲಿ ನಡೆದಿತ್ತು.ಘಟನೆಯಲ್ಲಿ ಶಾಸಕರೊಬ್ಬರ ಪುತ್ರನ ಕೈವಾಡವಿದ್ದು, ಪ್ರಕರಣದ ಐವರು ಆರೋಪಿಗಳು ಅಪ್ರಾಪ್ತರು ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.ಎಫ್ಐಆರ್ನ ಪ್ರಕಾರ, ಆರೋಪಿಯು ತನ್ನ ಮಗಳೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ. ಆಕೆಯ ಕುತ್ತಿಗೆಗೆ ಗಾಯಗಳನ್ನು ಕೂಡ ಮಾಡಿದ್ದಾನೆ ಎಂದು ಸಂತ್ರಸ್ತೆಯ ತಂದೆ ಆರೋಪಿಸಿದ್ದಾರೆ.ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದ್ದು, ಪೊಲೀಸರು ಇದೀಗ ಪ್ರಕರಣವನ್ನು ಬದಲಾಯಿಸಿ ಐಪಿಸಿಯ ಸೆಕ್ಷನ್ 376