ಸ್ನೇಹಿತನ ಜೊತೆ ಕಾರಿನಲ್ಲಿದ್ದ ಯುವತಿಯನ್ನು ಹೊರಗೆಳೆದು ಸಾಮೂಹಿಕ ಅತ್ಯಾಚಾರ ಎಸಗಿದ ಕಾಮುಕರು

ಪಂಜಾಬ್, ಬುಧವಾರ, 13 ಫೆಬ್ರವರಿ 2019 (08:21 IST)

ಪಂಜಾಬ್ : ಸ್ನೇಹಿತನ ಜತೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ  ಯುವತಿಯನ್ನು 10 ಜನ ಕಾಮುಕರು ಕಾರಿನಿಂದ ಹೊರಗೆಳೆದು ಸಾಮೂಹಿಕ ಎಸಗಿದ ಘಟನೆ ಪಂಜಾಬ್ ನ ಲೂದಿಯಾನದಲ್ಲಿ ನಡೆದಿದೆ.


ಶನಿವಾರ ರಾತ್ರಿ ಯುವತಿ ಸ್ನೇಹಿತನ ಜತೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಬಂದ 10 ಜನ ದುಷ್ಕರ್ಮಿಗಳು ಕಾರನ್ನು ಅಡ್ಡಗಟ್ಟಿ ಯುವತಿಯನ್ನು ಕಾರಿನಿಂದ ಹೊರ ಎಳೆದು ಹತ್ತಿರದ ಕೆನಾಲ್‌ ಬಳಿಯ ನಿರ್ಜನ ಪ್ರದೇಶಕ್ಕೆ ಒಯ್ದು, ಸಾಮೂ.ಹಿಕ ಅತ್ಯಾಚಾರ ಎಸಗಿದ್ದಾರೆ.


ಅಷ್ಟೇ ಅಲ್ಲದೇ ಸಂತ್ರಸ್ತ ಯುವತಿ ಹಾಗೂ ಆಕೆಯ ಸ್ನೇಹಿತನನ್ನು ಭಾನುವಾರದವರೆಗೂ ಅಲ್ಲಿ ಇರಿಸಿಕೊಂಡು ದೌರ್ಜನ್ಯ ಎಸಗಿದ್ದಾರೆ. ಸಂತ್ರಸ್ತೆ ಈ ಕುರಿತು ಲೂಧಿಯಾನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಪೊಲೀಸರು, ಕಾಮುಕರ ಪತ್ತೆಗೆ ಬಲೆ ಬೀಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕುಡಿದ ಅಮಲಿನಲ್ಲಿ ಹೆತ್ತ ತಾಯಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ನೀಚ ಮಗ

ವಿಜಯವಾಡ : ಕುಡಿದ ಮತ್ತಿನಲ್ಲಿ ನೀಚ ಮಗನೊಬ್ಬ ಅನಾರೋಗ್ಯದಿಂದ ಹಾಸಿಗೆ ಹಿಡಿದಿರುವ ಹೆತ್ತ ತಾಯಿಯ ಮೇಲೆ ...

news

ಫೇಸ್ ಬುಕ್ ಗೆಳೆಯನ ಬರ್ತ್ ಡೇ ಪಾರ್ಟಿಗೆ ಹೋದ ಯುವತಿಗೆ ಆಗಿದ್ದೇನು ಗೊತ್ತಾ?

ಬೆಂಗಳೂರು : ಫೇಸ್ಬುಕ್ ಮೂಲಕ ಪರಿಚಯವಾದ ಯುವಕನ ಬರ್ತಡೇ ಪಾರ್ಟಿಗೆ ಬಂದ 24 ವರ್ಷದ ಯುವತಿಯ ಮೇಲೆ ಸ್ನೇಹಿತನ ...

news

ಕುರ್ಚಿ ಉಳಿಸಿಕೊಳ್ಳಲು ಆಪರೇಷನ್ ಕಮಲ ಆಡಿಯೋ ರಿಲೀಸ್ ಮಾಡಿದೆ - ಸಿಎಂ ಕುಮಾರಸ್ವಾಮಿ

ಬೆಂಗಳೂರು : ನಾವೇನು ಸನ್ಯಾಸಿಗಳಲ್ಲ. ಕುರ್ಚಿ ಉಳಿಸಿಕೊಳ್ಳಲು ಆಪರೇಷನ್ ಕಮಲದ ಆಡಿಯೋವನ್ನು ...

news

ಪಾಠ ಮಾಡುತ್ತಿದ್ದ ಶಿಕ್ಷಕ ಸತ್ತದ್ದು ಹೇಗೆ ಗೊತ್ತಾ?

ತರಗತಿಯಲ್ಲ ಪಾಠ ಮಾಡುತ್ತಿರುವಾಗಲೇ ಶಿಕ್ಷಕರೊಬ್ಬರು ಸಾವಿಗೀಡಾದ ಘಟನೆ ನಡೆದಿದೆ.