ಉತ್ತರ ಪ್ರದೇಶ : ಅಪ್ರಾಪ್ತೆಗೆ ಮತ್ತು ಬರಿಸುವ ಜ್ಯೂಸ್ ಕುಡಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಗಾಜಿಯಾಬಾದ್ ನಲ್ಲಿ ನಡೆದಿದೆ. ಸಂತ್ರಸ್ತೆ ಗೆಳತಿಯ ಬರ್ತ್ ಡೇ ಪಾರ್ಟಿಗೆ ಹೋಗುತ್ತಿರುವ ಮಾರ್ಗದಲ್ಲಿ ಎದುರಾದ ನಾಲ್ಕು ಜನ ಕಾಮುಕರು ಆಕೆಗೆ ಬಲವಂತವಾಗಿ ಮತ್ತು ಬರಿಸುವ ಜ್ಯೂಸ್ ಕುಡಿಸಿ ಹೋಟೆಲ್ ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ. ಅಷ್ಟೇ ಅಲ್ಲದೇ ಅದನ್ನು ಮೊಬೈಲ್ ನಲ್ಲಿ ಸೆರೆಹಿಡಿದು ಆ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ಹಾಗೇ