ಲಕ್ನೋ : ಚಲಿಸುತ್ತಿದ್ದ ಕಾರಿನಲ್ಲಿಯೇ 20 ವರ್ಷದ ಯುವತಿಯೊಬ್ಬಳ ಮೇಲೆ ನಾಲ್ವರು ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಸಂತ್ರಸ್ತೆ ಹಬ್ಬ ಮುಗಿಸಿಕೊಂಡು ಊರಿಗೆ ಹಿಂದಿರುಗಲು ಕಾರಿಗಾಗಿ ಕಾಯುತ್ತಿದ್ದ ವೇಳೆ ನಾಲ್ವರು ಮಂದಿ ಬಂದು ಆಕೆಯನ್ನು ಕಾರಿನಲ್ಲಿ ಕೂರಿಸಿಕೊಂಡು ಹೋಗಿದ್ದಾರೆ. ಬಳಿಕ ಬಲವಂತವಾಗಿ ಮತ್ತು ಬರುವ ಔಷಧಿಯನ್ನು ಕುಡಿಸಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಅತ್ಯಾಚಾರದ ಬಳಿಕ ಸಂತ್ರಸ್ತೆಯನ್ನು ಆಕೆಯ ಮನೆಯ ಹಿಂಭಾಗದಲ್ಲಿಯೇ ಎಸೆದು ಹೋಗಿದ್ದಾರೆ. ಕೂಡಲೇ