ಮುಜಫರ್ ನಗರ : ಕಾಮುಕರ ಗುಂಪೊಂದು 15ವರ್ಷದ ಬಾಲಕಿಗೆ ಗನ್ ತೋರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಉತ್ತರಪ್ರದೇಶದ ಮುಜಫರ್ನಗರದಲ್ಲಿ ನಡೆದಿದೆ. ಬಾಲಕಿ ಮೇವು ತರಲು ಗದ್ದೆಗೆ ಹೋಗಿದ್ದ ಸಂದರ್ಭದಲ್ಲಿ ನಾಲ್ವರು ಕಾಮುಕರ ಗುಂಪು ಬಾಲಕಿಯನ್ನು ಅಡ್ಡಗಟ್ಟಿ ಕಬ್ಬಿನ ಗದ್ದೆಗೆ ಎಳೆದುಕೊಂಡು ಹೋಗಿ ಬಾಲಕಿಗೆ ಗನ್ ತೋರಿಸಿ ಪ್ರಾಣ ಬೆದರಿಕೆ ಹಾಕಿ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾರೆ. ಗಂಭೀರ ಸ್ಥಿತಿಯಲ್ಲಿದ್ದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಾಮುಕರ ವಿರುದ್ಧ ಪೊಕ್ಸೊ