ಭೋಪಾಲ್ : ಮಧ್ಯ ಪ್ರದೇಶದ ದತಿಯಾ ಜಿಲ್ಲೆಯಲ್ಲಿ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಆಕೆಯ ತಂಗಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳ ಪೈಕಿ ಮಧ್ಯಪ್ರದೇಶ ಬಿಜೆಪಿ ನಾಯಕನ ಮಗನೂ ಸೇರಿದ್ದಾನೆ ಎಂದು ವರದಿಗಳು ತಿಳಿಸಿವೆ. ಘಟನೆಯ ಬಳಿಕ ಸಂತ್ರಸ್ತೆ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದು, ಆಕೆಯನ್ನು ಆ ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿಗಳೆಲ್ಲರೂ ಉನ್ನಾವೋ ಪೊಲೀಸ್