ಭೋಪಾಲ್ : 17 ವರ್ಷದ ಬುಡಕಟ್ಟು ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ವೆಸಗಿ ಆಕೆಯ ಮುಖವನ್ನು ಆರೋಪಿಗಳು ಕ್ರೂರವಾಗಿ ಕಚ್ಚಿ ಗಾಯಗೊಳಿಸಿರುವ ಘಟನೆ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ನಡೆದಿದೆ.ಭಾನುವಾರ ರಾತ್ರಿ ಈ ಘಟನೆ ನಡೆದಿದ್ದು, ಸಂತ್ರಸ್ತೆ ತನ್ನ ಸೋದರ ಸಂಬಂದಿಯೊಂದಿಗೆ ಜಾತ್ರೆಯಿಂದ ಮನೆಗೆ ಹಿಂದಿರುಗುತ್ತಿದ್ದ ವೇಳೆ ಮೂವರು ಆರೋಪಿಗಳು ಆಕೆಯನ್ನು ಅಪಹರಿಸಿದ್ದಾರೆ. ನಂತರ ಆಕೆಯನ್ನು ನಿರ್ಜನ ಅರಣ್ಯ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ.ನಂತರ ಸಂತ್ರಸ್ತೆ ಭಾನುವಾರ ಮಧ್ಯರಾತ್ರಿಯೇ ಅಲ್ಲಿಂದ ತಪ್ಪಿಸಿಕೊಂಡು