ರಾಷ್ಟ್ರಪ್ರಶಸ್ತಿ ಪಡೆದಿದ್ದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ನವದೆಹಲಿ, ಶುಕ್ರವಾರ, 14 ಸೆಪ್ಟಂಬರ್ 2018 (10:58 IST)

ನವದೆಹಲಿ: ಅತ್ಯುತ್ತಮ ಶೈಕ್ಷಣಿಕ ಸಾಧನೆ ಮಾಡಿದ್ದಕ್ಕೆ ರಾಷ್ಟ್ರಪತಿಗಳಿಂದ ಪ್ರಶಸ್ತಿ ಪಡೆದಿದ್ದ 19 ವರ್ಷದ ಯುವತಿ ಮೇಲೆ ಸಾಮೂಹಿಕ ನಡೆಸಿದ ಘಟನೆ ಹರ್ಯಾಣದಲ್ಲಿ ನಡೆದಿದೆ.
 
ಕೋಚಿಂಗ್ ಕ್ಲಾಸ್ ಗೆ ತೆರಳುತ್ತಿದ್ದಾಗ ಯುವತಿ ಮೇಲೆ ನಾಲ್ವರು ಕಾಮುಕರು ಅತ್ಯಾಚಾರವೆಸಗಿದ್ದಾರೆ. ಈ ಯುವತಿ ತನ್ನ ಶಾಲಾ ದಿನಗಳಲ್ಲಿ ರಾಷ್ಟ್ರಪತಿಗಳಿಂದಲೇ ಪ್ರಶಸ್ತಿ ಪಡೆದಿದ್ದ ಪ್ರತಿಭಾವಂತೆ.
 
ಕೋಚಿಂಗ್ ಕ್ಲಾಸ್ ಗೆ ಹೋಗುತ್ತಿದ್ದಾಗ ದಾರಿ ಮಧ್ಯೆ ಯುವತಿಯನ್ನು ಅಪಹರಿಸಿದ ದುರುಳರು ಆಕೆಗೆ ಮತ್ತು ಬರಿಸುವ ಪಾನೀಯ ಕುಡಿಸಿ ಅತ್ಯಾಚಾರವೆಸಗಿದ್ದಾರೆ ಎನ್ನಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೂವರನ್ನು ಬಂಧಿಸಿದ್ದು, ಉಳಿದವನ ಪತ್ತೆಗಾಗಿ ಹುಡುಕಾಟ ನಡೆಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆ ಹೊಸ ಬೇಡಿಕೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಂಬಂಧ ಚಟವಟಿಕೆಗಳು ಬಿರುಸಿನಿಂದ ಸಾಗಿದ್ದು, ನಾಯಕರು ತಮಗೆ ...

news

ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ವಿರುದ್ಧ ಅರೆಸ್ಟ್ ವಾರಂಟ್

ಹೈದರಾಬಾದ್: ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ವಿರುದ್ಧ ಗೋದಾವರಿ ನದಿ ಹೋರಾಟ ಪ್ರಕರಣಕ್ಕೆ ...

news

ರಾಜ್ಯ ಸಂಪುಟ ವಿಸ್ತರಣೆಗೆ ಪಿತೃಪಕ್ಷದ ಕಾಟ!

ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ಸಂಪುಟ ವಿಸ್ತರಣೆಗೆ ಕಾಂಗ್ರೆಸ್-ಜೆಡಿಎಸ್ ನಾಯಕರು ಎದುರು ...

news

ಬಂಡಾಯದ ಬಿಸಿ ನಡುವೆಯೇ ಡಿಕೆಶಿ-ಪರಮೇಶ್ವರ್ ದಿಡೀರ್ ಭೇಟಿ

ಬೆಂಗಳೂರು: ಜಾರಕಿಹೊಳಿ ಸಹೋದರರ ಬಂಡಾಯ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಹೆಸರು ಕೇಳಿಬರುತ್ತಿರುವ ...