ಅಂಬರನಾಥ್ : ಇದೊಂದು ಘೋರ ಘಟನೆ ಮಹಾರಾಷ್ಟ್ರದಿಂದ ವರದಿಯಾಗಿದೆ. ಗೆಳೆಯರು ಎನಿಸಿಕೊಂಡವರೇ ಸ್ನೇಹಿತೆಯ ಮೇಲೆ ಎರಗಿದ್ದು ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. 21 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವಾಗಿದೆ. ಶಿವಾಜಿನಗರ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಭಾನುವಾರ ಮಧ್ಯಾಹ್ನ ಥಾಣೆ ಜಿಲ್ಲೆಯ ಅಂಬರನಾಥ್ನ ಜಿಐಪಿ ಅಣೆಕಟ್ಟು ಪ್ರದೇಶದಲ್ಲಿ ಈ ಘಟನೆ ನಡೆದಿದೆ.ಸಂತ್ರಸ್ತೆ ಕಲ್ಯಾಣ್ ನಿವಾಸಿಯಾಗಿದ್ದು, ಅಂಬರನಾಥದ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದಗ್ದರು. ಆಕೆಯ ಸ್ನೇಹಿತ ಹನುಮಾನ್ ಹಿಲಮ್ ತನ್ನ ಸ್ನೇಹಿತರಾದ ವಿಶ್ವಾಸ್ ಮಾಧವಿ ಮತ್ತು