ಚಂಡೀಗಢ : ಗರ್ಭಿಣಿ ಮಹಿಳೆ ಮೇಲೆ ಐವರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಝೇಲಂ ನಗರದಲ್ಲಿ ನಡೆದಿದೆ.ಮನೆಗೆ ನುಗ್ಗಿದ ಕಿಡಿಗೇಡಿಗಳು ಮಹಿಳೆಯ ಪತಿ ಮೇಲೆ ಹಲ್ಲೆ ನಡೆಸಿ ದಾರದಿಂದ ಕಟ್ಟಿಹಾಕಿದ್ದಾರೆ. ಬಳಿಕ ಮಗುವಿನ ನಿರೀಕ್ಷೆಯಲ್ಲಿದ್ದ ಸಂತ್ರಸ್ತೆ ಮೇಲೆ ಅತ್ಯಾಚಾರವೆಸಗಿದ್ದಾರೆ.ನಂತರ ಆಸ್ಪತ್ರೆಗೆ ಭೇಟಿ ನೀಡಿದ ಮಹಿಳೆ ನಡೆದ ಘಟನೆ ಬಗ್ಗೆ ವಿವರಿಸಿದಾಗ ಆಸ್ಪತ್ರೆ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದೀಗ ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು,