Normal 0 false false false EN-US X-NONE X-NONE ಉತ್ತರ ಪ್ರದೇಶ : ಪೊಲಿಸರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ಯಾಂಗ್ ಸ್ಟಾರ್ ವಿಕಾಸ್ ದುಬೆಯನ್ನು ಪೊಲೀಸರು ಬಂಧಿಸಿದ್ದಾರೆ. ಗ್ಯಾಂಗ್ ಸ್ಟಾರ್ ವಿಕಾಸ್ ದುಬೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ತನ್ನನ್ನು ಬಂಧಿಸಲು ಬಂದ ಪೊಲೀಸರ ಮೇಲೆ ಬೆಂಬಲಿಗರಿಂದ ದಾಳಿ ನಡೆಸಿ ಹತ್ಯೆ ಗೈದಿದ್ದ. ಈ ಘಟನೆ ನಡೆದ 6 ದಿನಗಳ ಬಳಿಕ ತಲೆಮರೆಸಿಕೊಂಡಿದ್ದ ವಿಕಾಸ್ ದುಬೆಯನ್ನು ಇದೀಗ ಉಜ್ಜಯಿನಿಯಲ್ಲಿ ಪೊಲೀಸರು