ಬಾಲಕಿಯನ್ನು ಮನೆಗೆ ಕರೆಸಿಕೊಂಡ ಆರೋಪಿ ತನ್ನ ಗೆಳೆಯನೊಂದಿಗೆ ಸೇರಿ ಅತ್ಯಾಚಾರವೆಸಗಿ ಈ ಕೃತ್ಯವನ್ನು ಯಾರಿಗಾದರೂ ಹೇಳಿದರೆ ಪರಿಣಾಮ ನೆಟ್ಟಗಿರುವುದಿಲ್ಲ ಎಂದು ಬೆದರಿಕೆ ಹಾಕಿದ್ದ ಎಂದು ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾಳೆ. ಆಕೆಯನ್ನು ಆಸ್ಪತ್ರೆಗೆ ದಾಖಲಿಸಿರುವ ಪೊಲೀಸರು ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಶೋಧವನ್ನು ಮುಂದುವರೆಸಿದ್ದಾರೆ. 13 ವರ್ಷದ ಬಾಲಕಿಯ ಮೇಲೆ ಇಬ್ಬರು ದುರುಳರು ಸೇರಿ ಸಾಮೂಹಿಕ ಅತ್ಯಾಚಾರಗೈದ ಹೇಯ ಘಟನೆ ಮುಂಬೈನಲ್ಲಿ ನಡೆದಿದೆ. ಆರೋಪಿಗಳನ್ನು ಗುರುತಿಸಲಾಗಿದ್ದು, ಆರೋಪಿ ವಿವಾಹಿತನಾಗಿದ್ದು ದಂಪತಿ