ಕೋಲ್ಕತ್ತಾ : 15 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಪಶ್ಚಿಮ ಬಂಗಾಳದ ಪುರ್ಬಾ ಬರ್ಧಮಾನ್ ಜಿಲ್ಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಮಾರುಕಟ್ಟೆಗೆ ಹೋಗುವಾಗ ಈ ಘಟನೆ ನಡೆದಿದೆ. ಈ ಸಂಬಂಧ ಪರಿಚಯಸ್ತ ಆಟೋ ಚಾಲಕನನ್ನು ಬಂಧಿಸಲಾಗಿದ್ದು, ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ.ಘಟನೆಯ ದಿನ, ವಿದ್ಯಾರ್ಥಿನಿ ಮಾರುಕಟ್ಟೆಗೆ ನಡೆದುಕೊಂಡು ಹೋಗುತ್ತಿರುವುದನ್ನು ನೋಡಿದ ಆಟೋ ಚಾಲಕ ಅವಳನ್ನು ಮಾರುಕಟ್ಟೆಗೆ ಬಿಡುತ್ತೇನೆ ಎಂದು ನಂಬಿಸಿದ್ದಾನೆ. ನಂತರ