ರೋಹ್ಟಕ್: ಅತ್ಯಾಚಾರಕ್ಕೊಳಗಾಗಿದ್ದ ದಲಿತ ಯುವತಿಯನ್ನು ಅದೇ ಆರೋಪಿ ಮತ್ತೊಮ್ಮೆ ಅತ್ಯಾಚಾರವೆಸಗಿದ ಹೇಯ ಕೃತ್ಯ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.