ಪೊಲೀಸ್ ಮೂಲಗಳ ಪ್ರಕಾರ, ಮುಂಬೈನ ಶಾಲೆಯ ನಾಲ್ಕು ವಿದ್ಯಾರ್ಥಿಗಳು ತಮ್ಮ ಸಹಪಾಠಿಯಾಗಿದ್ದ ವಿದ್ಯಾರ್ಥಿನಿಯನ್ನು ವಿದ್ಯಾಭ್ಯಾಸದಲ್ಲಿ ನೆರವಾಗಲು ಮನೆಗೆ ಬರುವಂತೆ ಆಹ್ವಾನ ನೀಡಿದ್ದಾರೆ. ಮನೆಗೆ ಬಂದ ವಿದ್ಯಾರ್ಥಿನಿಯ ಮೇಲೆ ನಾಲ್ಕು ವಿದ್ಯಾರ್ಥಿಗಳು ಗ್ಯಾಂಗ್ರೇಪ್ ಎಸಗಿದ್ದಾರೆ.