ಮಹಿಳೆಯ ಮೇಲೆ ಸಾಮೂಹಿಕ ಮಾನಭಂಗ ಎಸಗಿದ ಘಟನೆ ಜಾರ್ಖಂಡ್ ನಲ್ಲಿ ನಡೆದಿದೆ. ಮಹಿಳೆ ಮತ್ತು ಪತಿ ತಡರಾತ್ರಿ ಮಾರುಕಟ್ಟೆಯಿಂದ ಮರಳುತ್ತಿದ್ದಾಗ ದಾರಿಯಲ್ಲಿ ಅವರನ್ನು ತಡೆದು ಪತಿಯನ್ನು ಒತ್ತಾಯಾಳಾಗಿಟ್ಟುಕೊಂಡು ಆಕೆಯ ಮೇಲೆ ಗ್ಯಾಂಗ್ರೇಪ್ ಎಸಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆದಿವಾಸಿ ಮಹಿಳೆಯೊಬ್ಬಳು ಪೊಲೀಸರನ್ನು ಸಂಪರ್ಕಿಸಿ ಅತ್ಯಾಚಾರಕ್ಕೊಳಗಾದ ಬಗ್ಗೆ ಆರೋಪಿಸಿ ದೂರು ನೀಡಿದ್ದು, ಮಹಿಳೆಯ ಹೇಳಿಕೆ ಅಸಮಂಜಸವಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ. ತನ್ನ ಪತಿಯ ಜೊತೆ