ಕೋಲ್ಕತ್ತಾ : ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮನೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿ ರಾತ್ರಿ ಭೋಜನ ಸವಿದು ಮಾತುಕತೆ ನಡೆಸಿದ್ದಾರೆ.ಈ ಮೂಲಕ ದಾದಾ ಬಿಜೆಪಿ ಪಕ್ಷ ಸೇರುತ್ತಾರೆಂಬ ಗುಸುಗುಸು ಮತ್ತೆ ಕೇಳಿಬಂದಿದೆ. 2 ದಿನಗಳ ಪಶ್ಚಿಮ ಬಂಗಾಳ ಪ್ರವಾಸ ಕೈಗೊಂಡಿರುವ ಅಮಿತ್ ಶಾ ಮತ್ತು ಬಿಜೆಪಿ ನಾಯಕರು ನಿನ್ನೆ ರಾತ್ರಿ ಗಂಗೂಲಿ ಮನೆಯಲ್ಲಿ ಆಯೋಜಿಸಿದ್ದ ಡಿನ್ನರ್ ಪಾರ್ಟಿಯಲ್ಲಿ ಭಾಗವಹಿಸಿ