ನವದೆಹಲಿ : 15 ವರ್ಷಕ್ಕಿಂತ ಹಳೆಯದಾದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ಸಾರಿಗೆ ನಿಗಮಗಳು, ಸಾರ್ವಜನಿಕ ವಲಯದ ಉದ್ಯಮಗಳ ಒಡೆತನದ 9 ಲಕ್ಷಕ್ಕೂ ಹೆಚ್ಚು ವಾಹನಗಳು ಏಪ್ರಿಲ್ 1ರಿಂದ ರಸ್ತೆಗಿಳಿಯುವುದಿಲ್ಲ.ಅವುಗಳು ಸೇವೆಯಿಂದ ಹೊರಗುಳಿಯಲಿವೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ಉದ್ಯಮ ಸಂಸ್ಥೆ ಎಫ್ಐಸಿಸಿಐ ಆಯೋಜಿಸಿದ್ದ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಹಳೆಯ ವಾಹನಗಳ ಬದಲಿಗೆ ಹೊಸ ವಾಹನಗಳು ರಸ್ತೆಗಿಳಿಯಲಿವೆ.ಎಥೆನಾಲ್, ಮೆಥನಾಲ್, ಬಯೋ-ಸಿಎನ್ಜಿ, ಬಯೋ-ಎಲ್ಎನ್ಜಿ ಮತ್ತು ಎಲೆಕ್ಟ್ರಿಕ್ ವಾಹನಗಳ