ಬೆಂಗಳೂರು: ಹಿರಿಯ ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ್ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವ ಕುರಿತಂತೆ ಗಂಭೀರ ಚರ್ಚೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.