ರಾಂಚಿ : ಗೆಳೆಯ ಆತ್ಮಹತ್ಯೆ ಮಾಡಿಕೊಂಡ ಹಿನ್ನಲೆಯಲ್ಲಿ 2 ದಿನಗಳ ಬಳಿಕ 15 ವರ್ಷದ ಹುಡುಗಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಾರ್ಖಂಡ್ ನ ಪಕೂರ್ ಜಿಲ್ಲೆಯಲ್ಲಿ ನಡೆದಿದೆ. ಹುಡುಗಿ ಗೆಳೆಯನ ಜೊತೆ ಸಂಬಂಧ ಹೊಂದಿದ್ದಳು. ಆದರೆ ಇತ್ತೀಚೆಗೆ ಗೆಳೆಯ ಸಾವನಪ್ಪಿದ್ದಾನೆ. ಇದರಿಂದ ಅವಳು ಅಸಮಾಧಾನಗೊಂಡಿದ್ದಳು. ಅಲ್ಲದೇ ಆತನ ಮನೆಯವರು ಯುವಕನ ಸಾವಿಗೆ ಹುಡುಗಿಯ ಮನೆಯವರೇ ಕಾರಣ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿದೆ. ಅಷ್ಟರಲ್ಲೆ ಈ ಘಟನೆಯಿಂದ ನೊಂದ