ಬರೇಲಿ : ಉತ್ತರ ಪ್ರದೇಶದ ರಾಂಪುರ್ ಜಿಲ್ಲೆಯಲ್ಲಿ 22 ವರ್ಷದ ಯುವತಿಯೊಬ್ಬಳು ತನ್ನ ಗೆಳೆಯನ ಮನೆಯ ಹೊರಗೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ವರದಿ ಪ್ರಕಾರ ಯುವತಿ ಹಾಗೂ ಆಕೆಯ ಗೆಳೆಯ 3 ವರ್ಷಗಳಿಂದ ಪ್ರೀತಸುತ್ತಿದ್ದು, ದೈಹಿಕ ಸಂಬಂಧ ಹೊಂದಿದ್ದರು. ಆಧರೆ ಯುವತಿ ಆತನ ಬಳಿ ಮದುವೆಯಾಗುವಂತೆ ಕೇಳಿದರೆ ಆತ ಅದನ್ನು ನಿರಾಕರಿಸಿದ್ದಾನೆ. ಇದರಿಂದ ಬೇಸರಗೊಂಡ ಯುವತಿ ಆತನ ಮನೆಯ ಎದುರೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಯುವತಿಯ ಕುಟುಂಬವು ಆಕೆಯ ಗೆಳೆಯನೇ ವಿಷ