ಮುಂಬೈ : ಓದುವ ಸಮಯದಲ್ಲಿ ಮೊಬೈಲ್ ಯಾಕೆ ಹೆಚ್ಚು ಬಳಸುತ್ತೀಯಾ ಎಂದು ತಂದೆ ಕೇಳಿದ್ದಕ್ಕೆ ಹುಡುಗಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.